01/11/2026
🌺 ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು! 🌺
ನಾಡು, ನುಡಿ, ಸಂಸ್ಕೃತಿ ಮತ್ತು ಕನ್ನಡದ ಹೆಮ್ಮೆಯನ್ನು ಸಾರುವ ಈ ಪವಿತ್ರ ದಿನದಂದು ಸಮಸ್ತ ಕನ್ನಡಿಗರಿಗೆ ಹಾರ್ದಿಕ ಶುಭಾಶಯಗಳು.
Anand Timbers ವತಿಯಿಂದ ಕನ್ನಡ ನಾಡಿನ ಸಮಸ್ತ ಜನತೆಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು!
ಮರದಂತೆ ನಮ್ಮ ನಾಡಿನ ಸಂಸ್ಕೃತಿ ಸದಾ ಗಟ್ಟಿಯಾಗಿ ಬೇರೂರಲಿ, ಕನ್ನಡದ ಕಂಪು ಎಲ್ಲೆಡೆ ಹರಡಲಿ.
ಜೈ ಕರ್ನಾಟಕ! ಜೈ ಕನ್ನಡಾಂಬೆ! ❤️💛
💛❤️